ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
41 : 34

قَالُوْا سُبْحٰنَكَ اَنْتَ وَلِیُّنَا مِنْ دُوْنِهِمْ ۚ— بَلْ كَانُوْا یَعْبُدُوْنَ الْجِنَّ ۚ— اَكْثَرُهُمْ بِهِمْ مُّؤْمِنُوْنَ ۟

ಆಗ ಅವರು ಹೇಳುವರು: ನೀನು ಪರಮ ಪಾವನನು. ಇವರ ಹೊರತು ನೀನೇ ನಮ್ಮ ರಕ್ಷಕ ಮಿತ್ರನು ಆಗಿರುವೆ; ವಾಸ್ತವದಲ್ಲಿ ಇವರು ಯಕ್ಷ (ಜಿನ್)ಗಳನ್ನು ಆರಾಧಿಸುತ್ತಿದ್ದರು. ಇವರಲ್ಲಿ ಹೆಚ್ಚಿನವರು ಅವರ ಮೇಲೆಯೇ ವಿಶ್ವಾಸವಿಟ್ಟಿದ್ದರು. info
التفاسير: