ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
43 : 34

وَاِذَا تُتْلٰی عَلَیْهِمْ اٰیٰتُنَا بَیِّنٰتٍ قَالُوْا مَا هٰذَاۤ اِلَّا رَجُلٌ یُّرِیْدُ اَنْ یَّصُدَّكُمْ عَمَّا كَانَ یَعْبُدُ اٰبَآؤُكُمْ ۚ— وَقَالُوْا مَا هٰذَاۤ اِلَّاۤ اِفْكٌ مُّفْتَرًی ؕ— وَقَالَ الَّذِیْنَ كَفَرُوْا لِلْحَقِّ لَمَّا جَآءَهُمْ ۙ— اِنْ هٰذَاۤ اِلَّا سِحْرٌ مُّبِیْنٌ ۟

ಇವರ ಮುಂದೆ ನಮ್ಮ ಸುಸ್ಪಷ್ಟವಾದ ಸೂಕ್ತಿಗಳನ್ನು ಓದಿ ಹೇಳಲಾದಾಗ ಅವರು ಹೇಳುತ್ತಾರೆ: ಇವನು ನಿಮ್ಮ ಪೂರ್ವಿಕರ ಆರಾಧ್ಯರಿಂದ ನಿಮ್ಮನ್ನು ತಡೆಯಲೆಂದು ಬಯಸುವ ಒಬ್ಬ ವ್ಯಕ್ತಿಯಾಗಿದ್ದಾನೆ. ಮತ್ತು ಹೇಳುತ್ತಾರೆ: ಇದಂತು ಸ್ವಯಂ ಸೃಷ್ಟಿಸಲಾದ ಸುಳ್ಳಾಗಿದೆ ಹಾಗೂ ಅವರ ಬಳಿಗೆ ಸತ್ಯವು ಬಂದಾಗ, ಇದಂತು ಸುಸ್ಪಷ್ಟ ಜಾದುವಿನ ಹೊರತು ಬೇರೇನಲ್ಲ ಎಂದು ಸತ್ಯನಿಷೇಧಿಗಳು ಹೇಳುತ್ತಾರೆ. info
التفاسير: