ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
47 : 34

قُلْ مَا سَاَلْتُكُمْ مِّنْ اَجْرٍ فَهُوَ لَكُمْ ؕ— اِنْ اَجْرِیَ اِلَّا عَلَی اللّٰهِ ۚ— وَهُوَ عَلٰی كُلِّ شَیْءٍ شَهِیْدٌ ۟

ಹೇಳಿರಿ: ನಾನು ನಿಮ್ಮಲ್ಲಿ ಯಾವುದೇ ಪ್ರತಿಫಲವನ್ನು ಬೇಡಿದ್ದರೆ ಅದು ನಿಮಗೇ ಇರಲಿ. ನನ್ನ ಪ್ರತಿಫಲವು ಕೇವಲ ಅಲ್ಲಾಹನ ಹೊಣೆಯಲ್ಲಿದೆ ಅವನು ಸಕಲ ಸಂಗತಿಗಳ ಮೇಲೆ ಸಾಕ್ಷಿಯಾಗಿದ್ದಾನೆ. info
التفاسير: