ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
48 : 34

قُلْ اِنَّ رَبِّیْ یَقْذِفُ بِالْحَقِّ ۚ— عَلَّامُ الْغُیُوْبِ ۟

ಹೇಳಿರಿ: ನನ್ನ ಪ್ರಭುವು ಅಸತ್ಯವನ್ನು ಸತ್ಯದ ಮೂಲಕ ಸದೆಬಡಿಯುತ್ತಾನೆ. ಅವನು ಅಗೋಚರ ಸಂಗತಿಗಳನ್ನು ಬಲ್ಲವನಾಗಿದ್ದಾನೆ. info
التفاسير: