ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

លេខ​ទំព័រ:close

external-link copy
45 : 35

وَلَوْ یُؤَاخِذُ اللّٰهُ النَّاسَ بِمَا كَسَبُوْا مَا تَرَكَ عَلٰی ظَهْرِهَا مِنْ دَآبَّةٍ وَّلٰكِنْ یُّؤَخِّرُهُمْ اِلٰۤی اَجَلٍ مُّسَمًّی ۚ— فَاِذَا جَآءَ اَجَلُهُمْ فَاِنَّ اللّٰهَ كَانَ بِعِبَادِهٖ بَصِیْرًا ۟۠

ಮತ್ತು ಅಲ್ಲಾಹನು ಜನರನ್ನು ಅವರ ಕರ್ಮಗಳ ನಿಮಿತ್ತ ಹಿಡಿದಿದ್ದರೆ ಭೂಮಿಯ ಮೇಲೆ ಯಾವ ಜೀವಿಯನ್ನೂ ಬಿಡುತ್ತಿರಲಿಲ್ಲ. ಆದರೆ ಅವನು ಅವರನ್ನು ಒಂದು ನಿಶ್ಚಿತ ಅವಧಿಯವರೆಗೆ ಕಾಲಾವಕಾಶ ನೀಡುವನು. ಅನಂತರ ಅವರ ಅವಧಿಯು ಬಂದಾಗ ಖಂಡಿತವಾಗಿಯೂ ಅಲ್ಲಾಹನು ತನ್ನ ದಾಸರನ್ನು ನೋಡಿಕೊಳ್ಳುವನು. info
التفاسير: