ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
31 : 35

وَالَّذِیْۤ اَوْحَیْنَاۤ اِلَیْكَ مِنَ الْكِتٰبِ هُوَ الْحَقُّ مُصَدِّقًا لِّمَا بَیْنَ یَدَیْهِ ؕ— اِنَّ اللّٰهَ بِعِبَادِهٖ لَخَبِیْرٌ بَصِیْرٌ ۟

ಮತ್ತು ನಾವು ನಿಮ್ಮೆಡೆಗೆ ದಿವ್ಯ ಸಂದೇಶವಾಗಿ ಕಳುಹಿಸಿರುವ ಈ ಗ್ರಂಥವು ಸತ್ಯವಾದುದಾಗಿದೆ. ಇದು ತನ್ನ ಮುಂಚಿನ ಗ್ರಂಥಗಳನ್ನು ದೃಢೀಕರಿಸುತ್ತದೆ. ಖಂಡಿತವಾಗಿಯೂ ಅಲ್ಲಾಹನು ತನ್ನ ದಾಸರ ಕುರಿತು ಸಂಪೂರ್ಣ ಅರಿವುಳ್ಳವನೂ, ಚೆನ್ನಾಗಿ ನೋಡುವವನೂ ಆಗಿದ್ದಾನೆ. info
التفاسير: