ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
32 : 35

ثُمَّ اَوْرَثْنَا الْكِتٰبَ الَّذِیْنَ اصْطَفَیْنَا مِنْ عِبَادِنَا ۚ— فَمِنْهُمْ ظَالِمٌ لِّنَفْسِهٖ ۚ— وَمِنْهُمْ مُّقْتَصِدٌ ۚ— وَمِنْهُمْ سَابِقٌ بِالْخَیْرٰتِ بِاِذْنِ اللّٰهِ ؕ— ذٰلِكَ هُوَ الْفَضْلُ الْكَبِیْرُ ۟ؕ

ತರುವಾಯ ನಾವು ನಮ್ಮ ದಾಸರ ಪÉÊಕಿ ಆಯ್ದುಕೊಂಡವರಿಗೆ ಈ ಗ್ರಂಥದ ವಾರಿಸುದಾರರಾಗಿ ಮಾಡಿದೆವು. ಅನಂತರ ಅವರಲ್ಲಿ ಕೆಲವರು ತಮ್ಮ ಮೇಲೆಯೇ ಅಕ್ರಮವೆಸಗುವವರು ಮತ್ತು ಅವರಲ್ಲಿ ಕೆಲವರು ಮಧ್ಯಮಾರ್ಗವನ್ನು ಅನುಸರಿಸುವವರು ಹಾಗೂ ಅವರ ಪÉÊಕಿ ಅಲ್ಲಾಹನ ಕೃಪೆಯಿಂದ ಒಳಿತುಗಳಲ್ಲಿ ಧಾವಿಸುವವರೂ ಇದ್ದಾರೆ. ಇದುವೇ ಮಹಾ ಅನುಗ್ರಹವಾಗಿದೆ. info
التفاسير: