ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
34 : 35

وَقَالُوا الْحَمْدُ لِلّٰهِ الَّذِیْۤ اَذْهَبَ عَنَّا الْحَزَنَ ؕ— اِنَّ رَبَّنَا لَغَفُوْرٌ شَكُوْرُ ۟ۙ

ಮತ್ತು ಅವರು ಹೇಳುವರು: ನಮ್ಮಿಂದ ದುಃಖವನ್ನು ದೂರೀಕರಿಸಿದ ಅಲ್ಲಾಹನಿಗೇ ಸರ್ವಸ್ತುತಿಯು ಮೀಸಲು ನಿಸ್ಸಂದೇಹವಾಗಿಯು ನಮ್ಮ ಪ್ರಭುವು ಕ್ಷಮಾಶೀಲನೂ, ಮೆಚ್ಚುವವನೂ ಆಗಿದ್ದಾನೆ. info
التفاسير: