ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
8 : 35

اَفَمَنْ زُیِّنَ لَهٗ سُوْٓءُ عَمَلِهٖ فَرَاٰهُ حَسَنًا ؕ— فَاِنَّ اللّٰهَ یُضِلُّ مَنْ یَّشَآءُ وَیَهْدِیْ مَنْ یَّشَآءُ ۖؗ— فَلَا تَذْهَبْ نَفْسُكَ عَلَیْهِمْ حَسَرٰتٍ ؕ— اِنَّ اللّٰهَ عَلِیْمٌۢ بِمَا یَصْنَعُوْنَ ۟

ಯಾರಿಗೆ ಅವನ ದುಷ್ಕರ್ಮವು ಸುಂದರಗೊಳಿಸಲಾಗಿದ್ದು ಕೊನೆಗೆ ಅವನದನ್ನು ಉತ್ತಮವಾಗಿ ಕಾಣುತ್ತಿರುವನೋ (ಅವನು ಸನ್ಮಾರ್ಗ ಪಡೆದವನಂತಾಗುವನೇ?) ಖಂಡಿತವಾಗಿಯು ಅಲ್ಲಾಹನು ತಾನಿಚ್ಛಿಸಿದರವರನ್ನು ಪಥಭ್ರಷ್ಟಗೊಳಿಸುತ್ತಾನೆ ಮತ್ತು ತಾನಿಚ್ಛಿಸಿದವರಿಗೆ ಸನ್ಮಾರ್ಗವನ್ನು ತೋರಿಸಿಕೊಡುತ್ತಾನೆ. ಆದ್ದರಿಂದ ನೀವು ಅವರ ಬಗ್ಗೆ ದು:ಖಿತರಾಗಿ ತಮ್ಮ ಜೀವವನ್ನು ನಾಶಮಾಡಬೇಡಿರಿ. ಅವರು ಮಾಡುತ್ತಿರುವುದರ ಕುರಿತು ಖಂಡಿತವಾಗಿಯು ಅಲ್ಲಾಹನು ಚೆನ್ನಾಗಿ ಬಲ್ಲನು. info
التفاسير: