ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
9 : 35

وَاللّٰهُ الَّذِیْۤ اَرْسَلَ الرِّیٰحَ فَتُثِیْرُ سَحَابًا فَسُقْنٰهُ اِلٰی بَلَدٍ مَّیِّتٍ فَاَحْیَیْنَا بِهِ الْاَرْضَ بَعْدَ مَوْتِهَا ؕ— كَذٰلِكَ النُّشُوْرُ ۟

ಅಲ್ಲಾಹನು ಮಾರುತಗಳನ್ನು ಕಳುಹಿಸುತ್ತಾನೆ. ಅನಂತರ ಅವುಗಳು ಮೋಡಗಳನ್ನು ಹೊತ್ತು ತರುತ್ತವೆ. ನಾವು ಅದನ್ನು ಒಂದು ನಿರ್ಜೀವ ಭೂಮಿಯೆಡೆಗೆ ಸಾಗಿಸುತ್ತೇವೆ ಮತ್ತು ಅದರ ಮೂಲಕ ಭೂಮಿಯನ್ನು ಅದರ ಮರಣದ ಬಳಿಕ ಜೀವಂತಗೊಳಿಸುತ್ತೇವೆ. ಮತ್ತು ಪುನರುತ್ಥಾನವು ಇದೇ ಪ್ರಕಾರವಾಗಿರುವುದು. info
التفاسير: