ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
56 : 36

هُمْ وَاَزْوَاجُهُمْ فِیْ ظِلٰلٍ عَلَی الْاَرَآىِٕكِ مُتَّكِـُٔوْنَ ۟ۚ

ಅವರು ಮತ್ತು ಅವರ ಪತ್ನಿಯರು ನೆರಳುಗಳಲ್ಲಿ ಅಲಂಕೃತವಾದ ಮಂಚಗಳ ಮೇಲೆ ದಿಂಬುಗಳಿಗೆ ಒರಗಿಕೊಂಡು ಕುಳಿತಿರುವರು. info
التفاسير: