ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
60 : 36

اَلَمْ اَعْهَدْ اِلَیْكُمْ یٰبَنِیْۤ اٰدَمَ اَنْ لَّا تَعْبُدُوا الشَّیْطٰنَ ۚ— اِنَّهٗ لَكُمْ عَدُوٌّ مُّبِیْنٌ ۟ۙ

ಓ ಆದಮ್ ಸಂತತಿಗಳೇ, ನೀವು ಶÉÊತಾನನನ್ನು ಆರಾಧಿಸಬಾರದೆಂದು ನಾನು ನಿಮ್ಮಲ್ಲಿ ಪ್ರತಿಜ್ಞೆ ಪಡೆದಿರಲಿಲ್ಲವೇ? ಖಂಡಿತವಾಗಿಯು ಅವನು ನಿಮ್ಮ ಪ್ರತ್ಯಕ್ಷ ಶತ್ರುವಾಗಿದ್ದಾನೆ. info
التفاسير: