ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
71 : 38

اِذْ قَالَ رَبُّكَ لِلْمَلٰٓىِٕكَةِ اِنِّیْ خَالِقٌۢ بَشَرًا مِّنْ طِیْنٍ ۟

ನಿಮ್ಮ ಪ್ರಭುವು ಮಲಕ್‌ಗಳೊಂದಿಗೆ ಹೇಳಿದ ಸಂದರ್ಭವನ್ನು ಸ್ಮರಿಸಿರಿ ಖಂಡಿತವಾಗಿಯು ನಾನು ಆವೆಮಣ್ಣಿನಿಂದ ಒಬ್ಬ ಮಾನವನನ್ನು ಸೃಷ್ಟಿಸುವವನಿ ದ್ದೇನೆ. info
التفاسير: