ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
76 : 38

قَالَ اَنَا خَیْرٌ مِّنْهُ ؕ— خَلَقْتَنِیْ مِنْ نَّارٍ وَّخَلَقْتَهٗ مِنْ طِیْنٍ ۟

ಇಬ್‌ಲೀಸ್ ಉತ್ತರಿಸಿದನು: ನಾನು ಅವನಿಗಿಂತ ಉತ್ತಮನು. ನೀನು ನನ್ನನ್ನು ಅಗ್ನಿಯಿಂದ ಸೃಷ್ಟಿಸಿರುವೆ ಹಾಗೂ ಅವನನ್ನು ಆವೆಮಣ್ಣಿನಿಂದ ಸೃಷ್ಟಿಸಿರುವೆ. info
التفاسير: