ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
20 : 39

لٰكِنِ الَّذِیْنَ اتَّقَوْا رَبَّهُمْ لَهُمْ غُرَفٌ مِّنْ فَوْقِهَا غُرَفٌ مَّبْنِیَّةٌ ۙ— تَجْرِیْ مِنْ تَحْتِهَا الْاَنْهٰرُ ؕ۬— وَعْدَ اللّٰهِ ؕ— لَا یُخْلِفُ اللّٰهُ الْمِیْعَادَ ۟

ಆದರೆ ತಮ್ಮ ಪ್ರಭುವನ್ನು ಭಯಪಡುವವರಿಗೆ ಅಂತಸ್ತಿನ ಮೇಲೆ ಅಂತಸ್ತಿನ ಉನ್ನತ ಭವನಗಳಿವೆ. ಅವುಗಳ ತಳಭಾಗದಲ್ಲಿ ಕಾಲುವೆಗಳು ಹರಿಯುತ್ತಿರುವುವು. ಇದು ಅಲ್ಲಾಹನ ವಾಗ್ದಾನ ಮತ್ತು ಅಲ್ಲಾಹನು ವಾಗ್ದಾನವನ್ನು ಉಲ್ಲಂಘಿಸುವುದಿಲ್ಲ. info
التفاسير: