ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
37 : 39

وَمَنْ یَّهْدِ اللّٰهُ فَمَا لَهٗ مِنْ مُّضِلٍّ ؕ— اَلَیْسَ اللّٰهُ بِعَزِیْزٍ ذِی انْتِقَامٍ ۟

ಮತ್ತು ಅಲ್ಲಾಹನು ಸನ್ಮಾರ್ಗದಲ್ಲಿ ಮುನ್ನಡೆಸುವವನಿಗೆ ದಾರಿತಪ್ಪಿಸುವವನಾರೂ ಇರಲಾರನು. ಅಲ್ಲಾಹನು ಪ್ರಚಂಡನೂ ಪ್ರತಿಕಾರತೀರಿಸುವವನಲ್ಲವೇ? info
التفاسير: