ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
40 : 39

مَنْ یَّاْتِیْهِ عَذَابٌ یُّخْزِیْهِ وَیَحِلُّ عَلَیْهِ عَذَابٌ مُّقِیْمٌ ۟

ಯಾರ ಮೇಲೆ ಅಪಮಾನಕರ ಯಾತನೆಯು ಬರಲಿದೆಯೆಂದು ಮತ್ತು ಯಾರ ಮೇಲೆ ಶಾಶ್ವತ ಯಾತನೆಯು ಎರಗಲಿದೆಯೆಂದು. (ನೀವು ಅರಿತುಕೊಳ್ಳುವಿರಿ) info
التفاسير: