ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
41 : 39

اِنَّاۤ اَنْزَلْنَا عَلَیْكَ الْكِتٰبَ لِلنَّاسِ بِالْحَقِّ ۚ— فَمَنِ اهْتَدٰی فَلِنَفْسِهٖ ۚ— وَمَنْ ضَلَّ فَاِنَّمَا یَضِلُّ عَلَیْهَا ۚ— وَمَاۤ اَنْتَ عَلَیْهِمْ بِوَكِیْلٍ ۟۠

ಸಂದೇಶವಾಹಕರೇ, ಖಂಡಿತವಾಗಿಯೂ ನಾವು ಸಕಲ ಮಾನವರಿಗಾಗಿ ಸತ್ಯಪೂರ್ಣಗ್ರಂಥವನ್ನು ನಿಮ್ಮೆಡೆಗೆ ಅವತೀರ್ಣಗೊಳಿಸಿದ್ದೇವೆ. ಯಾರು ಸನ್ಮಾರ್ಗ ಪಡೆಯುತ್ತಾನೋ ಅದು ಅವನ ಹಿತಕ್ಕಾಗಿಯೇ ಆಗಿದೆ. ಮತ್ತು ಯಾರು ಮಾರ್ಗಭ್ರಷ್ಟನಾಗುತ್ತಾನೋ ಅವನ ಮಾರ್ಗಭ್ರಷ್ಟತೆಯ ದೋಷವು ಅವನ ಮೇಲೆಯೇ ಇರುವುದು. ನೀವು ಅವರ ಮೇಲ್ವಿಚಾರಕರೇನು ಅಲ್ಲ. info
التفاسير: