ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
42 : 39

اَللّٰهُ یَتَوَفَّی الْاَنْفُسَ حِیْنَ مَوْتِهَا وَالَّتِیْ لَمْ تَمُتْ فِیْ مَنَامِهَا ۚ— فَیُمْسِكُ الَّتِیْ قَضٰی عَلَیْهَا الْمَوْتَ وَیُرْسِلُ الْاُخْرٰۤی اِلٰۤی اَجَلٍ مُّسَمًّی ؕ— اِنَّ فِیْ ذٰلِكَ لَاٰیٰتٍ لِّقَوْمٍ یَّتَفَكَّرُوْنَ ۟

ಅಲ್ಲಾಹನು ಆತ್ಮಗಳನ್ನು ಅವುಗಳ ಮರಣದ ವೇಳೆಯಲ್ಲಿ ವಶಪಡಿಸಿಕೊಳ್ಳುತ್ತಾನೆ. ಮತ್ತು ಮರಣ ಹೊಂದದ ಆತ್ಮವನ್ನು ಅದರ ನಿದ್ರೆಯ ವೇಳೆಯಲ್ಲಿ ವಶಪಡಿಸಿಕೊಳ್ಳುತ್ತಾನೆ. ಅನಂತರ ಯಾವುದರ ಮೇಲೆ ಮರಣದ ಆದೇಶವು ನಿಶ್ಚಿತವಾಗಿದೆಯೋ ಅವುಗಳನ್ನು ತಡೆದಿರಿಸಿಕೊಳ್ಳುತ್ತಾನೆ ಹಾಗೂ ಉಳಿದವುಗಳನ್ನು ಒಂದು ನಿರ್ಧಿಷ್ಟಾವಧಿಯವರೆಗೆ ಬಿಟ್ಟು ಬಿಡುತ್ತಾನೆ. ನಿಸ್ಸಂದೇಹವಾಗಿಯು ಇದರಲ್ಲಿ ಚಿಂತಿಸುವ ಜನರಿಗೆ ಹಲವಾರು ದೃಷ್ಠಾಂತಗಳಿವೆ. info
التفاسير: