ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
44 : 39

قُلْ لِّلّٰهِ الشَّفَاعَةُ جَمِیْعًا ؕ— لَهٗ مُلْكُ السَّمٰوٰتِ وَالْاَرْضِ ؕ— ثُمَّ اِلَیْهِ تُرْجَعُوْنَ ۟

ಹೇಳಿರಿ: ಶಿಫಾರಸ್ಸು ಸಂಪೂರ್ಣವಾಗಿ ಅಲ್ಲಾಹನ ಅಧಿಕಾರದಲ್ಲಿದೆ. ಆಕಾಶಗಳ ಹಾಗೂ ಭೂಮಿಯ ಅಧಿಪತ್ಯವು ಅವನದ್ದಾಗಿರುವುದು. ನಂತರ ನೀವು ಅವನೆಡೆಗೆ ಮರಳಿಸಲಾಗುವಿರಿ. info
التفاسير: