ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
45 : 39

وَاِذَا ذُكِرَ اللّٰهُ وَحْدَهُ اشْمَاَزَّتْ قُلُوْبُ الَّذِیْنَ لَا یُؤْمِنُوْنَ بِالْاٰخِرَةِ ۚ— وَاِذَا ذُكِرَ الَّذِیْنَ مِنْ دُوْنِهٖۤ اِذَا هُمْ یَسْتَبْشِرُوْنَ ۟

ಏಕÉÊಕ ಅಲ್ಲಾಹನ ಪ್ರಸ್ತಾಪನೆ ಮಾಡಲಾದಾಗ ಪರಲೋಕದಲ್ಲಿ ನಂಬಿಕೆಯಿಡದವರ ಹೃದಯಗಳು ಅಸಹ್ಯಪಡತೊಡಗುತ್ತವೆ. ಮತ್ತು ಅವನ ಹೊರತು ಇತರರನ್ನು ಪ್ರಸ್ತಾಪಿಸಲಾದರೆ ಅವರ ಹೃದಯಗಳು ಅರಳಿ ಹರುಷಭರಿತವಾಗುತ್ತವೆ. info
التفاسير: