ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
46 : 39

قُلِ اللّٰهُمَّ فَاطِرَ السَّمٰوٰتِ وَالْاَرْضِ عٰلِمَ الْغَیْبِ وَالشَّهَادَةِ اَنْتَ تَحْكُمُ بَیْنَ عِبَادِكَ فِیْ مَا كَانُوْا فِیْهِ یَخْتَلِفُوْنَ ۟

ಹೇಳಿರಿ: ಓ ಅಲ್ಲಾಹ್, ಆಕಾಶಗಳ ಮತ್ತು ಭೂಮಿಯ ಸೃಷ್ಠಿಕರ್ತನೇ, ರಹಸ್ಯ-ಬಹಿರಂಗಗಳ ಜ್ಞಾನಿಯೇ, ನೀನೇ ನಿನ್ನದಾಸರ ನಡುವೆ ಅವರು ಭಿನ್ನತೆ ತೋರುತ್ತಿದ್ದಂತಹ ವಿಷಯಗಳ ತೀರ್ಮಾನ ಮಾಡಲಿರುವೆ. info
التفاسير: