ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
47 : 39

وَلَوْ اَنَّ لِلَّذِیْنَ ظَلَمُوْا مَا فِی الْاَرْضِ جَمِیْعًا وَّمِثْلَهٗ مَعَهٗ لَافْتَدَوْا بِهٖ مِنْ سُوْٓءِ الْعَذَابِ یَوْمَ الْقِیٰمَةِ ؕ— وَبَدَا لَهُمْ مِّنَ اللّٰهِ مَا لَمْ یَكُوْنُوْا یَحْتَسِبُوْنَ ۟

ಅಕ್ರಮಿಗಳ ಬಳಿ ಭೂಮಿಯ ಸಕಲ ಸಂಪತ್ತೂ ಮಾತ್ರವಲ್ಲ ಅಷ್ಟೇ ಬೇರೆ ಇರುತ್ತಿದ್ದರೂ ಪುನರುತ್ಥಾನ ದಿನದ ಉಗ್ರಯಾತನೆಯಿಂದ ಪಾರಾಗಲಿಕ್ಕೆ ಪರಿಹಾರವಾಗಿ ಅವೆಲ್ಲವನ್ನೂ ನೀಡುತ್ತಿದ್ದರು ಮತ್ತು ಅಲ್ಲಾಹನ ಕಡೆಯಿಂದ ಅವರು ಊಹಿಸಿಯೂ ಇಲ್ಲದಿರುವಂತಹದ್ದು ಅವರ ಮುಂದೆ ಪ್ರಕಟವಾಗುವುದು. info
التفاسير: