ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
68 : 39

وَنُفِخَ فِی الصُّوْرِ فَصَعِقَ مَنْ فِی السَّمٰوٰتِ وَمَنْ فِی الْاَرْضِ اِلَّا مَنْ شَآءَ اللّٰهُ ؕ— ثُمَّ نُفِخَ فِیْهِ اُخْرٰی فَاِذَا هُمْ قِیَامٌ یَّنْظُرُوْنَ ۟

ಮತ್ತು ಕಹಳೆಯನ್ನು ಊದಲಾದಾಗ. ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿರುವವರು ಮೂರ್ಛೆತಪ್ಪಿ ಹೋಗುವರು. ಆದರೆ ಅಲ್ಲಾಹನು ಇಚ್ಛಿಸಿದವರ ಹೊರತು. ಅನಂತರ ಪುನಃ ಕಹಳೆಯನ್ನು ಊದಲಾದಾಗ ಒಮ್ಮೇಲೆ ಅವರು ಎದ್ದು ನಿಂತು ವೀಕ್ಷಿಸುವರು. info
التفاسير: