ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
69 : 39

وَاَشْرَقَتِ الْاَرْضُ بِنُوْرِ رَبِّهَا وَوُضِعَ الْكِتٰبُ وَجِایْٓءَ بِالنَّبِیّٖنَ وَالشُّهَدَآءِ وَقُضِیَ بَیْنَهُمْ بِالْحَقِّ وَهُمْ لَا یُظْلَمُوْنَ ۟

ಭೂಮಿಯು ತನ್ನ ಪ್ರಭುವಿನ ಪ್ರಕಾಶದಿಂದ ಬೆಳಗುವುದು ಮತ್ತು ಕರ್ಮ ಗ್ರಂಥಗಳನ್ನು ಇರಿಸಲಾಗುವುದು ಮತ್ತು ಪ್ರವಾದಿಗಳನ್ನೂ, ಸಾಕ್ಷಿಗಳನ್ನೂ ತರಲಾಗುವುದು ಮತ್ತು ಜನರ ನಡುವೆ ಸತ್ಯದೊಂದಿಗೆ ತೀರ್ಪು ನೀಡಲಾಗುವುದು ಮತ್ತು ಅವರು ಅನ್ಯಾಯಕ್ಕೊಳಗಾಗ ಲಾರರು. info
التفاسير: