ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
71 : 39

وَسِیْقَ الَّذِیْنَ كَفَرُوْۤا اِلٰی جَهَنَّمَ زُمَرًا ؕ— حَتّٰۤی اِذَا جَآءُوْهَا فُتِحَتْ اَبْوَابُهَا وَقَالَ لَهُمْ خَزَنَتُهَاۤ اَلَمْ یَاْتِكُمْ رُسُلٌ مِّنْكُمْ یَتْلُوْنَ عَلَیْكُمْ اٰیٰتِ رَبِّكُمْ وَیُنْذِرُوْنَكُمْ لِقَآءَ یَوْمِكُمْ هٰذَا ؕ— قَالُوْا بَلٰی وَلٰكِنْ حَقَّتْ كَلِمَةُ الْعَذَابِ عَلَی الْكٰفِرِیْنَ ۟

ಮತ್ತು ಸತ್ಯನಿಷೇಧಿಗಳನ್ನು ನರಕದೆಡೆಗೆ ತಂಡೋಪತAಡವಾಗಿ ಅಟ್ಟಲಾಗುವುದು. ಅವರು ಅಲ್ಲಿಗೆ ತಲುಪಿದಾಗ ಅದರ ದ್ವಾರಗಳು ತೆರೆಯಲಾಗುವುವು ಮತ್ತು ಅವರೊಂದಿಗೆ ಅದರ ಕಾವಲುಗಾರರು ಕೇಳುವರು: ನಿಮ್ಮ ಮುಂದೆ ನಿಮ್ಮ ಪ್ರಭುವಿನ ಸೂಕ್ತಿಗಳನ್ನು ಓದುವ ಮತ್ತು ನಿಮ್ಮನ್ನು ಈ ದಿನದ ಭೇಟಿಯ ಬಗ್ಗೆ ಎಚ್ಚರಿಸುವ ಸಂದೇಶವಾಹಕರು ನಿಮ್ಮಿಂದಲೇ ನಿಮ್ಮ ಬಳಿ ಬಂದಿರಲಿಲ್ಲವೇ ? ಆಗ ಅವರು ಹೇಳುವರು: ಹೌದು ಬಂದಿದ್ದರು. ಆದರೆ ಸತ್ಯನಿಷೇಧಿಗಳ ಮೇಲೆ ಯಾತನೆಯ ವಚನವು ಸಾಬೀತುಗೊಂಡಿದೆ. info
التفاسير: