ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
74 : 39

وَقَالُوا الْحَمْدُ لِلّٰهِ الَّذِیْ صَدَقَنَا وَعْدَهٗ وَاَوْرَثَنَا الْاَرْضَ نَتَبَوَّاُ مِنَ الْجَنَّةِ حَیْثُ نَشَآءُ ۚ— فَنِعْمَ اَجْرُ الْعٰمِلِیْنَ ۟

ಅವರು ಹೇಳುವರು: ನಮ್ಮೊಂದಿಗೆ ತನ್ನ ವಾಗ್ದಾನವನ್ನು ಸತ್ಯವನ್ನಾಗಿಸಿ ನಮ್ಮನ್ನು ಈ ನೆಲದ ವಾರೀಸುದಾರರನ್ನಾಗಿ ಮಾಡಿದ ಅಲ್ಲಾಹನಿಗೇ ಸರ್ವಸ್ತುತಿಯು ಮೀಸಲು. ಸ್ವರ್ಗದಲ್ಲಿ ನಾವು ಇಚ್ಛಿಸಿದ ಕಡೆ ನೆಲೆಸಬಹುದು. ಸತ್ಕರ್ಮಿಗಳ ಪ್ರತಿಫಲವು ಅದೆಷ್ಟು ಉತ್ತಮವಾದುದು! info
التفاسير: