ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
164 : 4

وَرُسُلًا قَدْ قَصَصْنٰهُمْ عَلَیْكَ مِنْ قَبْلُ وَرُسُلًا لَّمْ نَقْصُصْهُمْ عَلَیْكَ ؕ— وَكَلَّمَ اللّٰهُ مُوْسٰی تَكْلِیْمًا ۟ۚ

ಮತ್ತು ನಾವು ನಿಮಗಿಂತ ಮುಂಚಿನ ಅನೇಕ ಸಂದೇಶವಾಹಕರ ವೃತ್ತಾಂತಗಳನ್ನು ನಿಮಗೆ ವಿವರಿಸಿಕೊಟ್ಟಿದ್ದೇವೆ ಇನ್ನೂ ಅನೇಕ ಸಂದೇಶವಾಹಕರ (ವೃತ್ತಾಂತಗಳನ್ನು ವಿವರಿಸಿ ಕೊಟ್ಟಿಲ್ಲ) ಮೂಸಾರೊಂದಿಗೆ ಅಲ್ಲಾಹನು ನೇರವಾಗಿ ಮಾತನಾಡಿರುವನು. info
التفاسير: