ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
44 : 40

فَسَتَذْكُرُوْنَ مَاۤ اَقُوْلُ لَكُمْ ؕ— وَاُفَوِّضُ اَمْرِیْۤ اِلَی اللّٰهِ ؕ— اِنَّ اللّٰهَ بَصِیْرٌ بِالْعِبَادِ ۟

ನಾನು ನಿಮಗೆ ಹೇಳಿದ ಮಾತುಗಳನ್ನು ನೀವು ಸಧ್ಯದಲ್ಲೇ ಜ್ಞಾಪಿಸಿಕೊಳ್ಳುವಿರಿ. ನನ್ನ ವಿಚಾರವನ್ನು ನಾನು ಅಲ್ಲಾಹನಿಗೆ ವಹಿಸಿಬಿಡುತ್ತೇನೆ. ನಿಶ್ಚಯವಾಗಿಯು ಅಲ್ಲಾಹನು ತನ್ನ ದಾಸರ ಮೇಲ್ವಿಚಾರಕನಾಗಿದ್ದಾನೆ. info
التفاسير: