ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
45 : 40

فَوَقٰىهُ اللّٰهُ سَیِّاٰتِ مَا مَكَرُوْا وَحَاقَ بِاٰلِ فِرْعَوْنَ سُوْٓءُ الْعَذَابِ ۟ۚ

ಆಗ ಅಲ್ಲಾಹನು ಅವರು ಹೂಡಿದ್ದ ಸಕಲ ಕುತಂತ್ರಗಳಿAದ ಆ ಸತ್ಯವಿಶ್ವಾಸಿಯನ್ನು ರಕ್ಷಿಸಿದನು. ಮತ್ತು ಫಿರ್‌ಔನನ ಜನರನ್ನು ಅತ್ಯಂತ ಕೆಟ್ಟ ಯಾತನೆಯು ಆವರಿಸಿಬಿಟ್ಟಿತು. info
التفاسير: