ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
48 : 40

قَالَ الَّذِیْنَ اسْتَكْبَرُوْۤا اِنَّا كُلٌّ فِیْهَاۤ اِنَّ اللّٰهَ قَدْ حَكَمَ بَیْنَ الْعِبَادِ ۟

ಆಗ ಅಹಂಕಾರಿಗಳು ಉತ್ತರಿಸುವರು: ನಿಶ್ಚಯವಾಗಿಯು ನಾವೆಲ್ಲರೂ ನರಕದಲ್ಲಿದ್ದೇವೆ. ಖಂಡಿತವಾಗಿಯು ಅಲ್ಲಾಹನು ತನ್ನ ದಾಸರ ನಡುವೆ ತೀರ್ಮಾನ ಮಾಡಿ ಬಿಟ್ಟಿದ್ದಾನೆ. info
التفاسير: