ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
51 : 40

اِنَّا لَنَنْصُرُ رُسُلَنَا وَالَّذِیْنَ اٰمَنُوْا فِی الْحَیٰوةِ الدُّنْیَا وَیَوْمَ یَقُوْمُ الْاَشْهَادُ ۟ۙ

ಖಂಡಿತವಾಗಿಯು ನಾವು ನಮ್ಮ ಸಂದೇಹವಾಹಕರಿಗೆ ಮತ್ತು ಸತ್ಯವಿಶ್ವಾಸವಿರಿಸಿದವರಿಗೆ ಇಹಲೋಕ ಜೀವನದಲ್ಲೂ ಮತ್ತು ಸಾಕ್ಷಿಗಳು ನಿಲ್ಲುವ ದಿನದಲ್ಲೂ ಸಹಾಯ ಮಾಡುವೆವು. info
التفاسير: