ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
57 : 40

لَخَلْقُ السَّمٰوٰتِ وَالْاَرْضِ اَكْبَرُ مِنْ خَلْقِ النَّاسِ وَلٰكِنَّ اَكْثَرَ النَّاسِ لَا یَعْلَمُوْنَ ۟

ಆಕಾಶಗಳ ಹಾಗು ಭೂಮಿಯ ಸೃಷ್ಟಿಯು ಮನುಷ್ಯರ ಸೃಷ್ಟಿಗಿಂತಲೂ ದೊಡ್ಡ ಕಾರ್ಯವಾಗಿದೆ, ಆದರೆ ಹೆಚ್ಚಿನ ಜನರು ಅರಿಯುವುದಿಲ್ಲ. info
التفاسير: