ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
61 : 40

اَللّٰهُ الَّذِیْ جَعَلَ لَكُمُ الَّیْلَ لِتَسْكُنُوْا فِیْهِ وَالنَّهَارَ مُبْصِرًا ؕ— اِنَّ اللّٰهَ لَذُوْ فَضْلٍ عَلَی النَّاسِ وَلٰكِنَّ اَكْثَرَ النَّاسِ لَا یَشْكُرُوْنَ ۟

ನೀವು ವಿಶ್ರಾಂತಿ ಪಡೆಯಲೆಂದು ನಿಮಗಾಗಿ ರಾತ್ರಿಯನ್ನುಂಟು ಮಾಡಿದವನು. ಹಾಗು ಹಗಲನ್ನು ಪ್ರಕಾಶಮಾನವನ್ನಾಗಿ ಮಾಡಿದವನು ಅಲ್ಲಾಹನಾಗಿರುವನು. ಖಂಡಿತವಾಗಿಯು ಅಲ್ಲಾಹನು ಜನರ ಮೇಲೆ ಅನುಗ್ರಹವುಳ್ಳವನಾಗಿದ್ದಾನೆ. ಆದರೆ ಜನರಲ್ಲಿ ಹೆಚ್ಚಿನವರು ಕೃತಜ್ಞತೆ ತೋರುವುದಿಲ್ಲ. info
التفاسير: