ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
62 : 40

ذٰلِكُمُ اللّٰهُ رَبُّكُمْ خَالِقُ كُلِّ شَیْءٍ ۘ— لَاۤ اِلٰهَ اِلَّا هُوَ ؗ— فَاَنّٰی تُؤْفَكُوْنَ ۟

ಅವನೇ ನಿಮ್ಮ ಪ್ರಭು ಅಲ್ಲಾಹನು; ಪ್ರತಿಯೊಂದು ವಸ್ತುವಿನ ಸೃಪ್ಟಿಕರ್ತನಾಗಿರುವನು. ಅವನ ಹೊರತು ಅನ್ಯ ಆರಾಧ್ಯನಿಲ್ಲ. ಹೀಗಿರುವಾಗ ನೀವೆತ್ತ ಅಲೆದಾಡಿಸಲ್ಪಡುತ್ತಿರುವಿರಿ. info
التفاسير: