ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
65 : 40

هُوَ الْحَیُّ لَاۤ اِلٰهَ اِلَّا هُوَ فَادْعُوْهُ مُخْلِصِیْنَ لَهُ الدِّیْنَ ؕ— اَلْحَمْدُ لِلّٰهِ رَبِّ الْعٰلَمِیْنَ ۟

ಅವನು ಚಿರಂತನನು. ಅವನ ಹೊರತು ಅನ್ಯ ಆರಾಧ್ಯನಿಲ್ಲ. ಆದ್ದರಿಂದ ನೀವು ಧರ್ಮವನ್ನು ಅವನಿಗೆ ಮೀಸಲಿಟ್ಟು ಅವನನ್ನೇ ಕರೆದು ಬೇಡಿರಿ. ಸರ್ವಸ್ತುತಿಯು ಸರ್ವಲೋಕಗಳ ಪ್ರಭುವಾದ ಅಲ್ಲಾಹನಿಗೇ ಮೀಸಲು. info
التفاسير: