ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
73 : 40

ثُمَّ قِیْلَ لَهُمْ اَیْنَ مَا كُنْتُمْ تُشْرِكُوْنَ ۟ۙ

ನಂತರ ಅವರೊಡನೆ: ನೀವು ಅಲ್ಲಾಹನ ಹೊರತು ಸಹಭಾಗಿಗಳನ್ನಾಗಿ ನಿಶ್ಚಯಿಸುತ್ತಿದ್ದವರೆಲ್ಲಾ ಎಲ್ಲಿದ್ದಾರೆ? ಎಂದು ಕೇಳಲಾಗುವುದು. info
التفاسير: