ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
13 : 41

فَاِنْ اَعْرَضُوْا فَقُلْ اَنْذَرْتُكُمْ صٰعِقَةً مِّثْلَ صٰعِقَةِ عَادٍ وَّثَمُوْدَ ۟ؕ

ಇನ್ನು ಅವರು ವಿಮುಖರಾದರೆ ನೀವು ಹೇಳಿರಿ: ನಾನು ನಿಮಗೆ ಆದ್ ಮತ್ತು ಸಮೂದರಿಗೆ ಬಾಧಿಸಿದ ಆರ್ಭಟದಂತಿರುವ ಒಂದು ಘೋರ ಆರ್ಭಟದ ಎಚ್ಚರಿಕೆ ನೀಡುತ್ತೇನೆ. info
التفاسير: