ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
15 : 41

فَاَمَّا عَادٌ فَاسْتَكْبَرُوْا فِی الْاَرْضِ بِغَیْرِ الْحَقِّ وَقَالُوْا مَنْ اَشَدُّ مِنَّا قُوَّةً ؕ— اَوَلَمْ یَرَوْا اَنَّ اللّٰهَ الَّذِیْ خَلَقَهُمْ هُوَ اَشَدُّ مِنْهُمْ قُوَّةً ؕ— وَكَانُوْا بِاٰیٰتِنَا یَجْحَدُوْنَ ۟

ಆದ್ ಜನಾಂಗದವರು ಭೂಮಿಯಲ್ಲಿ ಅನ್ಯಾಯವಾಗಿ ಅಹಂಕಾರ ತೋರುತ್ತಿದ್ದರು ಮತ್ತು ನಮಗಿಂತಲೂ ಶಕ್ತಿ ಸಾಮರ್ಥ್ಯದಲ್ಲಿ ಮಿಗಿಲಾದವರು ಯಾರಿದ್ದಾರೆ? ಎನ್ನುತ್ತಿದ್ದರು. ಅವರನ್ನು ಸೃಷ್ಟಿಸಿದವನಾದ ಅಲ್ಲಾಹನು ಅವರಿಗಿಂತ ಆದಷ್ಟೋ ಹೆಚ್ಚು ಬಲಿಷ್ಠನೆಂಬುದು ಅವರಿಗೆ ಕಾಣಲಿಲ್ಲವೇ? ಮಾತ್ರವಲ್ಲದೆ ಅವರು ನಮ್ಮದೃಷ್ಟಾಂತಗಳನ್ನು ನಿರಾಕರಿಸುತ್ತಿದ್ದರು. info
التفاسير: