ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
16 : 41

فَاَرْسَلْنَا عَلَیْهِمْ رِیْحًا صَرْصَرًا فِیْۤ اَیَّامٍ نَّحِسَاتٍ لِّنُذِیْقَهُمْ عَذَابَ الْخِزْیِ فِی الْحَیٰوةِ الدُّنْیَا ؕ— وَلَعَذَابُ الْاٰخِرَةِ اَخْزٰی وَهُمْ لَا یُنْصَرُوْنَ ۟

ಆದ್ದರಿಂದ ನಾವು ಅವರಿಗೆ ಲೌಕಿಕ ಜೀವನದಲ್ಲೇ ಅಪಮಾನಕರ ಯಾತನೆಯನ್ನು ಸವಿಸಲೆಂದು ಭೀಕರ ಗಾಳಿಯನ್ನು ಅಶುಭಕರ ದಿನಗಳಲ್ಲಿ ಕಳುಹಿಸಿದೆವು ಮತ್ತು ಪರಲೋಕದ ಯಾತನೆಯು ಅದಕ್ಕಿಂತಲೂ ಅಪಮಾನಕರವಾಗಿದೆ. ಮತ್ತು ಅವರಿಗೆ ಸಹಾಯವು ನೀಡಲಾಗದು. info
التفاسير: