ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
20 : 41

حَتّٰۤی اِذَا مَا جَآءُوْهَا شَهِدَ عَلَیْهِمْ سَمْعُهُمْ وَاَبْصَارُهُمْ وَجُلُوْدُهُمْ بِمَا كَانُوْا یَعْمَلُوْنَ ۟

ಕೊನೆಗೆ ಅವರು ನರಕದ ಸಮೀಪಕ್ಕೆ ಬಂದಾಗ ಅವರ ಕಿವಿಗಳೂ, ಕಣ್ಣುಗಳೂ, ಚರ್ಮಗಳೂ ಅವರು ಮಾಡುತ್ತಿದ್ದುದರ ಕುರಿತು ಸಾಕ್ಷಿ ಹೇಳುವುವು. info
التفاسير: