ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
31 : 41

نَحْنُ اَوْلِیٰٓؤُكُمْ فِی الْحَیٰوةِ الدُّنْیَا وَفِی الْاٰخِرَةِ ۚ— وَلَكُمْ فِیْهَا مَا تَشْتَهِیْۤ اَنْفُسُكُمْ وَلَكُمْ فِیْهَا مَا تَدَّعُوْنَ ۟ؕ

ನಾವು ನಿಮ್ಮ ಐಹಿಕ ಜೀವನದಲ್ಲೂ ಪರಲೋಕದಲ್ಲೂ ನಿಮ್ಮ ಮಿತ್ರರಾಗಿದ್ದೇವೆ. ಮತ್ತು ನಿಮ್ಮ ಮನಸ್ಸು ಬಯಸಿದ್ದೆಲ್ಲವೂ ಅದರಲ್ಲಿರುವುದು ಹಾಗೂ ನೀವು ಕೇಳುವುದೆಲ್ಲವೂ ಅದರಲ್ಲಿ ಇರುವುದು. info
التفاسير: