ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
34 : 41

وَلَا تَسْتَوِی الْحَسَنَةُ وَلَا السَّیِّئَةُ ؕ— اِدْفَعْ بِالَّتِیْ هِیَ اَحْسَنُ فَاِذَا الَّذِیْ بَیْنَكَ وَبَیْنَهٗ عَدَاوَةٌ كَاَنَّهٗ وَلِیٌّ حَمِیْمٌ ۟

ಒಳಿತು ಮತ್ತು ಕೆಡುಕು ಸಮಾನವಾಗಲಾರದು. ನೀವು ಕೆಡುಕನ್ನು ಅತ್ಯುತ್ತಮ ಒಳಿತಿನ ಮೂಲಕ ತಡೆಯಿರಿ. ಹಾಗಾದರೆ ನಿಮ್ಮೊಂದಿಗೆ ಹಗೆತನ ಸಾಧಿಸುವವನು ಆಪ್ತಮಿತ್ರನಾಗುವನು. info
التفاسير: