ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
37 : 41

وَمِنْ اٰیٰتِهِ الَّیْلُ وَالنَّهَارُ وَالشَّمْسُ وَالْقَمَرُ ؕ— لَا تَسْجُدُوْا لِلشَّمْسِ وَلَا لِلْقَمَرِ وَاسْجُدُوْا لِلّٰهِ الَّذِیْ خَلَقَهُنَّ اِنْ كُنْتُمْ اِیَّاهُ تَعْبُدُوْنَ ۟

ರಾತ್ರಿ ಹಗಲು, ಸೂರ್ಯ ಚಂದ್ರರು ಅಲ್ಲಾಹನ ನಿದರ್ಶನಗಳಲ್ಲಾಗಿವೆ. ನೀವು ಸೂರ್ಯನಿಗಾಗಲಿ, ಚಂದ್ರನಿಗಾಗಲಿ ಸಾಷ್ಟಾಂಗವೆರಗಬೇಡಿರಿ. ಅವುಗಳನ್ನು ಸೃಷ್ಟಿಸಿದ ಅಲ್ಲಾಹನಿಗೆ ಸಾಷ್ಟಾಂಗವೆರಗಿರಿ.ನೀವು ಅವನನ್ನೇ ಆರಾಧಿಸುವವರಾಗಿದ್ದರೆ. info
التفاسير: