ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
45 : 42

وَتَرٰىهُمْ یُعْرَضُوْنَ عَلَیْهَا خٰشِعِیْنَ مِنَ الذُّلِّ یَنْظُرُوْنَ مِنْ طَرْفٍ خَفِیٍّ ؕ— وَقَالَ الَّذِیْنَ اٰمَنُوْۤا اِنَّ الْخٰسِرِیْنَ الَّذِیْنَ خَسِرُوْۤا اَنْفُسَهُمْ وَاَهْلِیْهِمْ یَوْمَ الْقِیٰمَةِ ؕ— اَلَاۤ اِنَّ الظّٰلِمِیْنَ فِیْ عَذَابٍ مُّقِیْمٍ ۟

ಅವರನ್ನು ಅಪಮಾನದ ನಿಮಿತ್ತ ತಲೆತಗ್ಗಿಸಿದವರಾಗಿ ನರಕದ ಮುಂದೆ ತರಲಾಗುವುದನ್ನು ನೀವು ಕಾಣಲಿರುವಿರಿ ಅವರು ಕುಡಿನೋಟದಿಂದ ನೋಡುತ್ತಿರುವರು. ಸತ್ಯವಿಶ್ವಾಸಿಗಳು ಹೇಳುವರು: ಪುನರುತ್ಥಾನ ದಿನದಂದು ಸ್ವತಃ ತನ್ನನ್ನು ಮತ್ತು ತನ್ನ ಮನೆಯವರನ್ನು ನಷ್ಟಕ್ಕೀಡಾಗಿಸಿದವರೇ ವಾಸ್ತವದಲ್ಲಿ ನಷ್ಟ ಹೊಂದಿದವರಾಗಿದ್ದಾರೆ ತಿಳಿಯಿರಿ! ಖಂಡಿತವಾಗಿಯು ಅಕ್ರಮಿಗಳು ಶಾಶ್ವತವಾದ ಶಿಕ್ಷೆಯಲ್ಲಿರುವರು. info
التفاسير: