ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
46 : 42

وَمَا كَانَ لَهُمْ مِّنْ اَوْلِیَآءَ یَنْصُرُوْنَهُمْ مِّنْ دُوْنِ اللّٰهِ ؕ— وَمَنْ یُّضْلِلِ اللّٰهُ فَمَا لَهٗ مِنْ سَبِیْلٍ ۟ؕ

ಅಲ್ಲಾಹನಿಗೆದುರಾಗಿ ಅವರಿಗೆ ಸಹಾಯವೊದಗಿಸುವ ಯಾವ ರಕ್ಷಕರೂ ಅವರಿಗಿರಲಾರರು. ಅಲ್ಲಾಹನು ಯಾರನ್ನು ಪಥಭ್ರಷ್ಟಗೊಳಿಸುತ್ತಾನೋ ಅವನಿಗೆ ಯಾವ ಮಾರ್ಗವೂ ಇರಲಾರದು. info
التفاسير: