ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
48 : 42

فَاِنْ اَعْرَضُوْا فَمَاۤ اَرْسَلْنٰكَ عَلَیْهِمْ حَفِیْظًا ؕ— اِنْ عَلَیْكَ اِلَّا الْبَلٰغُ ؕ— وَاِنَّاۤ اِذَاۤ اَذَقْنَا الْاِنْسَانَ مِنَّا رَحْمَةً فَرِحَ بِهَا ۚ— وَاِنْ تُصِبْهُمْ سَیِّئَةٌ بِمَا قَدَّمَتْ اَیْدِیْهِمْ فَاِنَّ الْاِنْسَانَ كَفُوْرٌ ۟

ಇನ್ನು ಅವರೇನಾದರೂ ವಿಮುಖರಾದರೆ ನಾವು ನಿಮ್ಮನ್ನು ಅವರ ಮೇಲ್ವಿಚಾರಕರಾಗಿ ಕಳುಹಿಸಿರುವುದಿಲ್ಲ. ನಿಮ್ಮ ಮೇಲೆ ಸಂದೇಶವನ್ನು ತಲುಪಿಸುವ ಹೊಣೆ ಮಾತ್ರವಿದೆ. ನಿಶ್ಚಯವಾಗಿಯೂ ನಾವು ಮನುಷ್ಯನಿಗೆ ನಮ್ಮ ಕೃಪೆಯಿಂದ ಸವಿಯನ್ನುಣಿಸಿದರೆ ಅವನು ಅದರ ನಿಮಿತ್ತ ಬೀಗುತ್ತಾನೆ. ಮತ್ತು ಅವರಿಗೆ ಅವರ ಕರ್ಮಗಳ ನಿಮಿತ್ತ ಯಾವುದಾದರೂ ಆಪತ್ತು ಬಾಧಿಸಿದರೆ ನಿಸ್ಸಂಶಯವಾಗಿಯೂ ಮನುಷ್ಯನು ಮಹಾ ಕೃತಘ್ನನಾಗಿ ಬಿಡುತ್ತಾನೆ. info
التفاسير: