ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
49 : 42

لِلّٰهِ مُلْكُ السَّمٰوٰتِ وَالْاَرْضِ ؕ— یَخْلُقُ مَا یَشَآءُ ؕ— یَهَبُ لِمَنْ یَّشَآءُ اِنَاثًا وَّیَهَبُ لِمَنْ یَّشَآءُ الذُّكُوْرَ ۟ۙ

ಆಕಾಶಗಳ ಮತ್ತು ಭೂಮಿಯ ಅಧಿಪತ್ಯವು ಅಲ್ಲಾಹನದ್ದಾಗಿದೆ. ಅವನು ತಾನಿಚ್ಛಿಸುವುದನ್ನು ಸೃಷ್ಟಿಸುತ್ತಾನೆ. ತಾನಿಚ್ಛಿಸುವವರಿಗೆ ಹೆಣ್ಣುಮಕ್ಕಳನ್ನು ದಯಪಾಲಿಸುತ್ತಾನೆ ಮತ್ತು ತಾನಿಚ್ಛಿಸುವವರಿಗೆ ಗಂಡು ಮಕ್ಕಳನ್ನು ನೀಡುತ್ತಾನೆ. info
التفاسير: