ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
7 : 42

وَكَذٰلِكَ اَوْحَیْنَاۤ اِلَیْكَ قُرْاٰنًا عَرَبِیًّا لِّتُنْذِرَ اُمَّ الْقُرٰی وَمَنْ حَوْلَهَا وَتُنْذِرَ یَوْمَ الْجَمْعِ لَا رَیْبَ فِیْهِ ؕ— فَرِیْقٌ فِی الْجَنَّةِ وَفَرِیْقٌ فِی السَّعِیْرِ ۟

ಇದೇ ರೀತಿ ನಾವು ನಿಮ್ಮೆಡೆಗೆ ಅರಬೀ ಭಾಷೆಯಲ್ಲಿರುವ ಕುರ್‌ಆನನ್ನು ಅವತೀರ್ಣಗೊಳಿಸಿದ್ದೇವೆ. ಇದು ನೀವು ಮಕ್ಕಾ ಮತ್ತು ಅದರ ಸುತ್ತಮುತ್ತಲಲ್ಲಿರು ವವರನ್ನು ಎಚ್ಚರಿಸಲೆಂದೂ, ಮತ್ತು ಸರ್ವರನ್ನು ಒಟ್ಟು ಸೇರಿಸಲಾಗುವ ದಿನದ ಬಗ್ಗೆ ಮುನ್ನೆಚ್ಚರಿಕೆ ನೀಡಲೆಂದಾಗಿದೆ. ಅಂದು ಒಂದು ತಂಡವು ಸ್ವರ್ಗಕ್ಕೆ ಹೋಗುವುದು ಮತ್ತೊಂದು ತಂಡವು ನರಕಕ್ಕೆ ಹೋಗುವುದು info
التفاسير: