ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
8 : 42

وَلَوْ شَآءَ اللّٰهُ لَجَعَلَهُمْ اُمَّةً وَّاحِدَةً وَّلٰكِنْ یُّدْخِلُ مَنْ یَّشَآءُ فِیْ رَحْمَتِهٖ ؕ— وَالظّٰلِمُوْنَ مَا لَهُمْ مِّنْ وَّلِیٍّ وَّلَا نَصِیْرٍ ۟

ಅಲ್ಲಾಹನು ಇಚ್ಛಿಸುತ್ತಿದ್ದರೆ ಅವರೆಲ್ಲರನ್ನು ಒಂದೇ ಸಮುದಾಯದವರನ್ನಾಗಿ ಮಾಡುತ್ತಿದ್ದನು. ಆದರೆ ಅವನು ತಾನಿಚ್ಛಿಸುವವರನ್ನು ತನ್ನ ಕೃಪೆಯಲ್ಲಿ ಸೇರಿಸುತ್ತಾನೆ ಮತ್ತು ಅಕ್ರಮಿಗಳಿಗೆ ರಕ್ಷಕಮಿತ್ರನಾಗಲೀ ಸಹಾಯಕನಾಗಲೀ ಯಾರೂ ಇರಲಾರನು. info
التفاسير: